“ಅಮೋಘವರ್ಷ” ಇದೊಂದು ಸಂಶೋಧನಾತ್ಮಕ ಐತಿಹಾಸಿಕ ಕಾದಂಬರಿ. ಒಂಭತ್ತನೆಯ ಶತಮಾನದಲ್ಲಿ ಮಾನ್ಯಖೇಟವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ ರಾಷ್ಟ್ರಕೂಟ ದೊರೆ ಅಮೋಘವರ್ಷ ಬಿರುದಾಂಕಿತ ನೃಪತುಂಗ, ಮಗಧದ ಸಾಮ್ರಾಟ ಅಶೋಕನಂತೆ ಶಾಂತಿ ಮಾರ್ಗದಲ್ಲಿಯೇ ವಿಸ್ತಾರವಾದ ರಾಜ್ಯವನ್ನು ಆಳಿದವನು. ಅಶೋಕ ಬೌದ್ಧಧರ್ಮವನ್ನು ಅವಲಂಬಿಸಿದರೆ ನೃಪತುಂಗ ಜೈನಧರ್ಮವನ್ನು ಅವಲಂಬಿಸಿದವನು.
| Category: | E-books |
| Sub Category: | |
| Author: | ಲಕ್ಷ್ಮಣ ಕೌಂಟೆ | Lakshmana Kaunte |
| Publisher: | ವೀರಲೋಕ | Veeraloka |
| Language: | |
| Number of pages : | |
| Publication Year: | |
| Weight | |
| ISBN | |
| Book type | E-book |
Delivery between 2-6 Days
No returns accepted. Please refer our full policy
Your payments are 100% secure
ಅಮೋಘವರ್ಷ” ಕಾದಂಬರಿ ರಾಷ್ಟ್ರಕೂಟರ ಕುರಿತು ಪೂರ್ಣ ಪ್ರಮಾಣದಲ್ಲಿ ಅರಿತುಕೊಳ್ಳುವುದಕ್ಕೆ ಸಹಾಯಕಾರಿಯಾಗಲಿದೆ. ಲೇಖಕರಾದ ಲಕ್ಷ್ಮಣ ಕೌಂಟೆ ಅವರು ಹಲವು ಗ್ರಂಥಗಳನ್ನು ಅಧ್ಯಯನ ಮಾಡಿ ಈ ಕೃತಿಯನ್ನು ರಚಿಸಿದ್ದು ರಾಷ್ಟ್ರಕೂಟರ ಕುರಿತು ಇದುವರೆಗೂ ಪ್ರಕಟವಾದ ಎಲ್ಲ ಕಾದಂಬರಿಗಳಿಗಿಂತಲೂ ಭಿನ್ನವೂ ವಿಶಿಷ್ಠವೂ ಆಗಿದೆ.
ಲಕ್ಷ್ಮಣ ಕೌಂಟೆ | Lakshmana Kaunte |
0 average based on 0 reviews.