ಬದುಕೇ ಭಗವಂತಡಾ. ಶ್ರೀನಿವಾಸ ಪ್ರಸಾದ್ ಅವರು ಈ ವಿಶಿಷ್ಟ ಪುಸ್ತಕದಲ್ಲಿ ಜೀವನದ ಒಳ್ಳೆಯತನಗಳನ್ನು ಪರಿಚಯಿಸುವಾಗ ಅನೇಕ ಲೇಖಕರ ಮತ್ತು ಕವಿಗಳ ಕೃತಿಗಳನ್ನು ಕೂಡ ಪರಿಚಯಿಸುತ್ತಾರೆ.
| Category: | ವೀರಲೋಕ ಪುಸ್ತಕಗಳು |
| Sub Category: | ಲೇಖನಗಳು, ಪ್ರಬಂಧಗಳು |
| Author: | ಡಾ ಡಿ ಎಸ್ ಶ್ರೀನಿವಾಸ್ ಪ್ರಸಾದ್ | Dr D S Sreenivas Prasad |
| Publisher: | ವೀರಲೋಕ | Veeraloka |
| Language: | Kannada |
| Number of pages : | |
| Publication Year: | |
| Weight | |
| ISBN | |
| Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಶ್ರೀಯುತರಾದ ತರಾಸು ಅನಕೃ ಎಸ್ ಕೆ ಕರೀಂಖಾನ್ ಮುಂತಾದವರ ಜೀವನದ ಮೇಲೆ ಒಂದಿಷ್ಟು ಬೆಳಕು ಚೆಲ್ಲುತ್ತಾರೆ. ಅವರು ಸಂದರ್ಭಕ್ಕೆ ತಕ್ಕಂತೆ ಉದಾಹರಣೆ ನೀಡಿರುವ ಖ್ಯಾತ ಕವಿಗಳ ಕವನಗಳ ಸಾಲು ನಮ್ಮಲ್ಲಿ ಚಿಂತನೆ ಉಂಟುಮಾಡುತ್ತದೆ. ಈ ಲೇಖನಮಾಲೆ ಪದೇ ಪದೇ ಓದುತ್ತಲೇ ಇರುವಂತಹದ್ದು.
ಡಾ ಡಿ ಎಸ್ ಶ್ರೀನಿವಾಸ್ ಪ್ರಸಾದ್ | Dr D S Sreenivas Prasad |
0 average based on 0 reviews.