
nil
Category: | ಕನ್ನಡ |
Sub Category: | ಕಥಾ ಸಂಕಲನ |
Author: | Amaresh Nugadoni |
Publisher: | Pallava Prakashana |
Language: | |
Number of pages : | |
Publication Year: | |
Weight | |
ISBN | |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಕತೆಗಾರರಾದ ಅಮರೇಶ ನುಗಡೋಣಿಯವರ ’ತಮಂಧದ ಕೇಡು’ ಕಥಾ ಸಂಗ್ರಹವು ರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದೆ.
ಈ ಕತೆಯಲ್ಲಿ ದುರುಗ ಎನ್ನುವ ಜೀತದಾಳಿನ ದುಃಸ್ವಪ್ನದೊಂದಿಗೆ ಕತೆ ಪ್ರಾರಂಭವಾಗುತ್ತದೆ. ತನ್ನ ಒಡೆಯನಾದ ಶಾಂತಗೌಡನ ಜಮೀನಿನಲ್ಲಿರುವ ಎರಡು ದೊಡ್ಡ ಮರಗಳ ನಡುವೆ ಜೋಪಡಿ ಹಾಕಿಕೊಂಡು, ದುರುಗ ತನ್ನ ಹೆಂಡತಿ ಚಂದವ್ವ ಹಾಗು ಜೋಳಿಗೆ ಕೂಸು ಚೆನ್ನಮಲ್ಲಪ್ಪನೊಂದಿಗೆ ಬದುಕು ಸಾಗಿಸುತ್ತಾ ಇರುವ ಸುತ್ತ ಈ ಕಥೆಯು ಪಾತ್ರ, ಸನ್ನಿವೇಶಗಳ ಸುತ್ತ ಸಾಗುತ್ತದೆ.
ಲೇಖಕರು ಈ ಕಥಾ ಸಂಗ್ರಹದಲ್ಲಿ ಶೋಷಿತನ ಬವಣೆಯ ರ್ಣನೆಗಿಂತ, ಶೋಷಣಾವ್ಯವಸ್ಥೆಯ ಚಿತ್ರಣಕ್ಕೆ ಹೆಚ್ಚು ಮಹತ್ವ ನೀಡುತ್ತಾರೆ. ಶೋಷಿತನು ತನ್ನ ತನು ಹಾಗು ಮನವನ್ನಷ್ಟೇ ಅಲ್ಲ, ತನ್ನ ಆತ್ಮವನ್ನೂ ಸಹ ತನ್ನ ಯಜಮಾನನ ಊಳಿಗಕ್ಕೆ ಒಪ್ಪಿಸಿಬಿಟ್ಟಿರುತ್ತಾನೆ. ಇದಕ್ಕೆ ಪ್ರತಿಯಾಗಿ ಯಜಮಾನನು ರ್ಪ, ದಬ್ಬಾಳಿಕೆ ಪ್ರರ್ಶಿಸುತ್ತಾನೆ. ಇಂತಹ ತಮಂಧದ ಕೇಡಿನಿಂದ ಹೊರಬರಬೇಕಾದರೆ ಶಿಕ್ಷಣದ ಬೆಳಕು ಬೇಕು. ಆದರೆ ಈ ವ್ಯವಸ್ಥೆಯು ಅಂತಹ ಶಿಕ್ಷಿತ ಪ್ರತಿಭಟನಾಕಾರರನ್ನೂ ಸಹ ನರ್ದಾಕ್ಷಿಣ್ಯವಾಗಿ ಹೊಸಕಿ ಹಾಕಿ ಬಿಡುವ ಚಿತ್ರಣವನ್ನು ಈ ಕಥೆ ಹೆಣೆಯುತ್ತದೆ.
Amaresh Nugadoni |
0 average based on 0 reviews.