| Category: | ಕನ್ನಡ |
| Sub Category: | ಕಾದಂಬರಿ |
| Author: | ಸಂತೋಷಕುಮಾರ ಮೆಹೆಂದಳೆ | Santhoshkumar mehandale |
| Publisher: | ಸಾಹಿತ್ಯಲೋಕ ಪಬ್ಲಿಕೇಷನ್ಸ್ | Sahityaloka Publication |
| Language: | Kannada |
| Number of pages : | |
| Publication Year: | 2026 |
| Weight | 300 |
| ISBN | 9788198 321195 |
| Book type | Paperback |
Delivery between 2-6 Days
No returns accepted. Please refer our full policy
Your payments are 100% secure
ವೈಜಯಂತಿಪುರ, ವಾತಾಪಿ ಮುಂತಾದ ಯಶಸ್ವೀ ಕಾದಂಬರಿಗಳಂತೆ ಇನ್ನೊಂದು ಸೊಗಸಾದ ಚಾರಿತ್ರಿಕ ಕಾದಂಬರಿಯನ್ನು ಸಾಕಷ್ಟು ಅಧ್ಯಯನ, ಸಂಶೋಧನೆ ಮತ ಮತ್ತು ಕ್ಷೇತ್ರಕಾರ್ಯಗಳ ಮೂಲಕ ಪುಲಕೇಶಿಯ ಪುತ್ರ ವಿಕ್ರಮಾದಿತ್ಯನ ಕುರಿತು ಬೆಳಕು ಚೆಲ್ಲುತ್ತಿದ್ದೀರಿ.
ಐತಿಹಾಸಿಕ ಕಾದಂಬರಿಗಳ ರಚನೆಯಲ್ಲಿ ಕುದುರಿದ ಕೈ ನಿಮ್ಮದು. ಕುತೂಹಲ ಹುಟ್ಟಿಸುತ್ತ ಸಾಗುವ ಕಾದಂಬರಿ, ಪೆರವಲನಲ್ಲೂರಿನ ಕದನದಲ್ಲಿ ವಿಕ್ರಮಾದಿತ್ಯನ ಸೈನ್ಯ ಪಲ್ಲವರ ಸಂಘಟಿತ ಸೈನ್ಯವನ್ನು ಸೋಲಿಸುವ ಮೂಲಕ ಮೂರು ಶರಧಿಗಳ ಒಡೆಯನಾಗುವ ಕಥನವನ್ನು ರೋಚಕವಾಗಿ ಕಟ್ಟಿ ಕೊಟ್ಟಿದ್ದೀರಿ. ಪ್ರತಿಭೆ, ಪರಿಶ್ರಮಗಳ ಈ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ.
ಡಾ. ಗಜಾನನ ಶರ್ಮ ಖ್ಯಾತ ಕಾದಂಬರಿಕಾರರು
ಸಂತೋಷಕುಮಾರ ಮೆಹೆಂದಳೆ | Santhoshkumar mehandale |
0 average based on 0 reviews.