• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಶೌರ್ಯಮಲೆ ಅಯ್ಯಪ್ಪನ ಪೂಂಗಾವನ | Shouryamale Ayyappana Pungaavana

"ವೀರಮಣಿಕಂಠ ಶಬರಿಮಲೆಯಲ್ಲಿ ನಾಶವಾಗಿದ್ದ ಕ್ಷೇತ್ರವನ್ನು ಪುನರ್‌ನಿರ್ಮಾಣ ಮಾಟ ಶ್ರೀಧರ್ಮಶಾಸ್ತನಲ್ಲಿ ಐಕ್ಯನಾದ ರೋಮಾಂಚನಕಾರಿ ಕಥಾನಕ" ಶೌರ್ಯಮಲೆ ಕಾದಂಬರಿಯ ಓದಿನ ಯಾನ ಪೌರಾಣಿಕ ಚಲನಚಿತ್ರವೊಂದನ್ನು ನೋಡಿದ ಅನುಭವವನ್ನು ಕೊಡುತ್ತದೆ. ಓದುತ್ತಾ ನಾನು ಸಂತೋಷ ಕಂಡಿದ್ದೇನೆ: ಅದು ನಿರೂಪಣೆಯ ನಿರ್ವಹಣೆಯಲ್ಲಿ, ಶಬ್ದಗಳ ಸಂಯೋಜನೆಯಲ್ಲಿ, ಸನ್ನಿವೇಶಗಳ ಚಿತ್ರಣದಲ್ಲಿ, ಶಾಸ್ತ್ರೀಯ ವಿಷಯಗಳ ಪ್ರಸ್ತಾಪದಲ್ಲಿ ಹಾಗೂ ಅಯ್ಯಪ್ಪ ಸ್ವಾಮಿಯ ಮಹಿಮೆಯಲ್ಲಿ... ವಿದ್ವಾನ್ ಜಗದೀಶಶರ್ಮಾ ಸಂಪ ಪ್ರಖ್ಯಾತ ವಿದ್ವಾಂಸರು. ವಾಗಿ ಮತ್ತು ಬರಹಗಾರರು

₹280   ₹249