• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಪರವಶ/Paravasha

nil

₹175   ₹156

Buy Now
ಪರಾಶರ ಕಂಡ ಪರತತ್ವ | parashara kanda Paratatva

ಬನ್ನಂಜೆ ಗೋವಿಂದಾಚಾರ್ಯ

₹225   ₹200

Buy Now
ಪರ್ಲಾಕ ಹೋಮ್ಸ್ ಸಾಹಸಗಳು | Sherlock Holmes Sahasagalu

ಅಂಗಿಯ ಗುಂಡಿ, ಚಪ್ಪಲಿಗಂಟಿದ ಕೆಸರು, ಮೇಜನ್ನು ತಯಾರಿಸಲು ಬಳಸಿದ ಮರ, ವ್ಯಕ್ತಿಯೊಬ್ಬ ಪೆನ್ನನ್ನು ಹಿಡಿಯುವ ರೀತಿ, ನಡಿಗೆಯಲ್ಲಿರುವ ಚೂರೇ ಚೂರು ವಕ್ರತೆ, ಕೋಣೆಯಲ್ಲಿನ ಪರಿಮಳ, ಕರವಸ್ತ್ರಕ್ಕಂಟಿದ ಕಣ್ಣೀರು- ನಾವೆಲ್ಲ ನಿರ್ಲಕ್ಷಿಸಿ ಮುನ್ನಡೆಯಬಹುದಾದ ಇಂಥ ಸಣ್ಣ ವಿಷಯಗಳೇ ಷರ್ಲಾಕ್ ಹೋಮ್ಸ್‌ನನ್ನು ಹಿಡಿದು ನಿಲ್ಲಿಸುತ್ತಿದ್ದವು. ಅಪರಾಧದ ಸ್ಥಳದಲ್ಲಿ ಕಂಡ ನಗಣ್ಯವೆನ್ನುವಂತೆ ತೋರುವ ಸುಳಿವುಗಳನ್ನು ಹಿಂಬಾಲಿಸಿ, ಅವಕ್ಕೆ ತನ್ನ ಸರಿಸಾಟಿಯಿಲ್ಲದ ತರ್ಕಸರಣಿಯನ್ನು ಹೊಂದಿಸಿ, ಅಚ್ಚರಿಯೆನಿಸುವಂತೆ ಕೊಲೆಗಾರನನ್ನು ಪತ್ತೆ ಮಾಡುವ ವಿಶಿಷ್ಟ ದಾರಿಯೊಂದು ಅವನಿಗೆ ಗೊತ್ತಿತ್ತು. ಟೋಪಿ, ಸಿಗಾ‌ರ್ ಹಾಗೂ ಸಣ್ಣದೊಂದು ಭೂತಗನ್ನಡಿಯ ಜೊತೆ ಜಗತ್ತಿನ ಓದುಗರೆಲ್ಲರ ಮನಸ್ಸಿನಲ್ಲಿ ಅಷ್ಟೊತ್ತಿದಂತೆ ಉಳಿದಿರುವ ಪತ್ತೇದಾರ ಷರ್ಲಾಕ್ ಹೋಮ್ಸ್. ಈ ಕಾಲ್ಪನಿಕ ಪಾತ್ರದ ಸೃಷ್ಟಿಕರ್ತ ಅರ್ಥರ್ ಕಾನನ್ ಡಾಯ್ಸ್, ಹೋಮ್ಸ್ ಇರುವವರೆಗೆ ತಾನು ಬೇರೇನೂ ಬರೆಯಲಾರೆ ಎಂದೆನಿಸಿ ಒಂದು ಕತೆಯಲ್ಲಿ ಅವನನ್ನು ಸಾಯಿಸಿಬಿಟ್ಟನಂತೆ. ಆದರೆ ಅದಕ್ಕೆ ಓದುಗರ ಪ್ರತಿಕ್ರಿಯೆ ಹೇಗಿತ್ತೆಂದರೆ, ವಿಧಿಯಿಲ್ಲದೆ ಕೆಲ ವರ್ಷಗಳ ನಂತರ ಡಾಯ್ಸ್ ಇನ್ನೊಂದು ಕತೆ ಬರೆದು ಹೋಮ್ಸ್‌ನನ್ನು ಬದುಕಿಸಬೇಕಾಯ್ತು! ಅದ್ಭುತ ಪಾತ್ರಗಳೇ ಹಾಗೆ ಅಜರಾಮರ- ಸೃಷ್ಟಿಕರ್ತನೇ ಬಯಸಿದರೂ ಅವು ಸಾಯುವುದಿಲ್ಲ!

₹250   ₹223

Buy Now
ಪರ್ವ| Parva

nil

₹850   ₹850

Buy Now
ಪರ್ವತವಾಣಿ ಅವರ ಇಷ್ಟಾರ್ಥ ಮತ್ತು ಇತರ ನಾಟಕಗಳು | Parvatavaani avara ishtartha mattu itara naatakagalu

ಪರ್ವತವಾಡಿ...ಅಲ್ಲ..ಅಲ್ಲ.ಪರ್ವತವಾಣಿ ಅದು ನಾನೇ

₹150   ₹134

Buy Now
ಪರ್ವತವಾಣಿ ಅವರ ವಾರ್ಷಿಕೋತ್ಸವ ಮತ್ತು ಇತರ ನಾಟಕಗಳು | Parvatavaani avara Varshikotsva mattu itara naatakagalu

ಪರ್ವತವಾಡಿ...ಅಲ್ಲ ಅಲ್ಲ..ಪರ್ವತವಾಣಿ ಅದು ನಾನೇ

₹150   ₹134

Buy Now
ಪಶ್ಚಾತ್ತಾಪದ ಪ್ರಾಯಶ್ಚಿತ್ತ | Paschattapada Prayaschitta

ಐವತ್ತರ ಜೇಬುಗಳ್ಳ ಹರಿಕೇದಾರನಿಗೆ ಇದ್ದಕ್ಕಿದ್ದಂತೆ ಪಂಚೇಂದ್ರಿಯಗಳು ಕೆಲಸ ಮಾಡದಿದ್ದಾಗ 'ಗಾಬರಿಯಾಗುತ್ತಾನೆ. ತನ್ನ ಪಾಪಗಳಿಗೆ ಪಶ್ಚಾತ್ತಾಪಪಟ್ಟು ಪ್ರಾಯಶ್ಚಿತ್ತ ಮಾಡಿಕೊಳ್ಳಲು ನಿರ್ಧರಿಸುತ್ತಾನೆ. ಅವನನ್ನು ಅದು ದೇಶದ ಅನೇಕ ಊರುಗಳಿಗೆ ಕರೆದೊಯ್ಯುತ್ತದೆ. ಅವನ ಈ ಪ್ರಯಾಣದ ಕೊನೆ ಏನು? ಯತಿರಾಜ್ ವೀರಾಂಬುಧಿ ಬರೆದಆಸಕ್ತಿಕರ ಕಾದಂಬರಿ

₹170   ₹151

Buy Now
ಪಶ್ಚಿಮಸೂರಿಗಳು | Pakshimasoorigalu

ಕೆ. ಸತ್ಯನಾರಾಯಣ

₹240   ₹214

Buy Now
ಪಸಾ | vasa

nil

₹150   ₹134

Buy Now