ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ. -ಮಂಜುನಾಥ್ ಕುಣಿಗಲ್
ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ.
nil
Nil
ವಿ . ಎಂ . ಬಾಚಲಾಪುರ , ಸಿ ಸಿರಿಲ್ ಸುಧಾಕರ್
ಎಸ್ ಕೆ ಶಿವಕುಮಾರ್
ಗಣೇಶ್ ಕಾಸರಗೋಡು ಕನ್ನಡ ಪತ್ರಿಕೋದ್ಯಮದಲ್ಲಿ ಚಿರ ಪರಿಚಿತ ಹೆಸರು ಗಣೇಶ್ ಕಾಸರಗೋಡು. ಕಾಸರಗೋಡಿನಲ್ಲಿ ಹುಟ್ಟಿದ ಗಣೇಶ್ ವಿದ್ಯಾಭ್ಯಾಸವನ್ನು ಅಲ್ಲಿಯೇ ಕಂಪ್ಲೀಟ್ ಮಾಡಿ ಕೆಲಕಾಲ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ನಂತರ ಗಣೇಶ್ ಕಾಸರಗೋಡು ಅವರನ್ನು ಕೈಬೀಸಿ ಕರೆದಿದ್ದು ಪತ್ರಿಕೋದ್ಯಮ. ಮೊದಲು ಚಿತ್ರದೀಪದಲ್ಲಿ ಕೆಲಸ ಮಾಡಿದ ಗಣೇಶ್ ಕಾಸರಗೋಡು ನಂತರ ಚಿತ್ರತಾರಾ ಹಾಗೂ ಅರಗಿಣಿಯಲ್ಲಿ ಸೇವೆಸಲ್ಲಿಸಿದರು. ಬಳಿಕ ಸಂಯುಕ್ತ ಕರ್ನಾಟಕ, ಕರ್ಮವೀರ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಸಿನಿಮಾ Read More...
ಗಣೇಶಯ್ಯ ಜಿ ವಿ
"ವೀರಮಣಿಕಂಠ ಶಬರಿಮಲೆಯಲ್ಲಿ ನಾಶವಾಗಿದ್ದ ಕ್ಷೇತ್ರವನ್ನು ಪುನರ್‌ನಿರ್ಮಾಣ ಮಾಟ ಶ್ರೀಧರ್ಮಶಾಸ್ತನಲ್ಲಿ ಐಕ್ಯನಾದ ರೋಮಾಂಚನಕಾರಿ ಕಥಾನಕ" ಶೌರ್ಯಮಲೆ ಕಾದಂಬರಿಯ ಓದಿನ ಯಾನ ಪೌರಾಣಿಕ ಚಲನಚಿತ್ರವೊಂದನ್ನು ನೋಡಿದ ಅನುಭವವನ್ನು ಕೊಡುತ್ತದೆ. ಓದುತ್ತಾ ನಾನು ಸಂತೋಷ ಕಂಡಿದ್ದೇನೆ: ಅದು ನಿರೂಪಣೆಯ ನಿರ್ವಹಣೆಯಲ್ಲಿ, ಶಬ್ದಗಳ ಸಂಯೋಜನೆಯಲ್ಲಿ, ಸನ್ನಿವೇಶಗಳ ಚಿತ್ರಣದಲ್ಲಿ, ಶಾಸ್ತ್ರೀಯ ವಿಷಯಗಳ ಪ್ರಸ್ತಾಪದಲ್ಲಿ ಹಾಗೂ ಅಯ್ಯಪ್ಪ ಸ್ವಾಮಿಯ ಮಹಿಮೆಯಲ್ಲಿ... ವಿದ್ವಾನ್ ಜಗದೀಶಶರ್ಮಾ ಸಂಪ ಪ್ರಖ್ಯಾತ ವಿದ್ವಾಂಸರು. ವಾಗಿ ಮತ್ತು ಬರಹಗಾರರು
ಹಾನರ್ ಕತೆಗಳೆಂದರೆ ನಮಗೆಲ್ಲರಿಗೂ ಕೇಳಲು, ಓದಲು ಭಯ. ಆದರೂ ಕೇಳಲು ಓದಲು ಕಾತರ. ಯಾಕೆಂದರೆ ಅವು ಕೊಡುವ ರೋಮಾಂಚನದ ಎದುರು ಅವು ಹುಟ್ಟಿಸುವ ಭಯ ಗೌಣ. ಗುರುರಾಜರು ಇಲ್ಲಿ ಪುಟ್ಟ ಪುಟ್ಟ ಕತೆಗಳ ಮೂಲಕ ಭಯ ಹುಟ್ಟಿಸುತ್ತಾರೆ. ಇವನ್ನು ಓದಿ ಮಧ್ಯರಾತ್ರಿ ಎಚ್ಚರವಾದರೆ ನೀರು ಕುಡಿಯ ಹೋಗಲೂ, ಒಬ್ಬನೇ ರಾತ್ರಿ ನಡೆದು ಹೋಗಲೂ ಭಯಪಡುವ ಪರಿಸ್ಥಿತಿಯಾಗಿದೆ. ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿ ಜನಮನ್ನಣೆ ಗಳಿಸಿದ ಈ ಕಥೆಗಳು ಇದೀಗ ಸಂಕಲನವಾಗಿದೆ. ಪ್ರಶಾಂತ್ ಭಟ್
ಶ್ರೀಪಾದ ಪೂಜಾರ್
Showing 4441 to 4470 of 5270 results